ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ಬೆಂಬಲಿಗರೊಂದಿಗೆ ಬಿಜೆಪಿ ಸೇರ್ಪಡೆ

Prasthutha|

ಮೈಸೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗುರುಪಾದಸ್ವಾಮಿ ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರಿದ್ದಾರೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

- Advertisement -

ಶಾಸಕ ಟಿ.ಎಸ್.ಶ್ರೀವತ್ಸ, ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಬಾಲರಾಜ್‌, ಪಕ್ಷದ ರಾಜ್ಯ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾ ಗ್ರಾಮಾಂತರ ಘಟಕದ ಅಧ್ಯಕ್ಷ ಎಲ್‌.ಆರ್. ಮಹದೇವಸ್ವಾಮಿ, ನಗರ ಘಟಕದ ಅಧ್ಯಕ್ಷ ನಾಗೇಂದ್ರ ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.



Join Whatsapp