ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತದಾನ

Prasthutha|

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕುಟುಂಬ ಸದಸ್ಯರು ದೊಡ್ಡ ಆಲಹಳ್ಳಿಯಲ್ಲಿ ಮತದಾನ ಮಾಡಿದ್ದಾರೆ.

- Advertisement -


ದೊಡ್ಡ ಆಲಹಳ್ಳಿಯ ಮತಗಟ್ಟೆ ಸಂಖ್ಯೆ 245ಕ್ಕೆ ತೆರಳಿದ ಡಿ.ಕೆ ಶಿವಕುಮಾರ್, ಪತ್ನಿ ಉಷಾ ಶಿವಕುಮಾರ್, ಪುತ್ರಿ ಐಶ್ವರ್ಯಾ, ಆಭರಣ, ಪುತ್ರ ಆಕಾಶ ಹಾಗೂ ಸಂಸದ ಡಿ.ಕೆ ಸುರೇಶ್ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.



Join Whatsapp