Home ಟಾಪ್ ಸುದ್ದಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತದಾನ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತದಾನ

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಕುಟುಂಬ ಸದಸ್ಯರು ದೊಡ್ಡ ಆಲಹಳ್ಳಿಯಲ್ಲಿ ಮತದಾನ ಮಾಡಿದ್ದಾರೆ.


ದೊಡ್ಡ ಆಲಹಳ್ಳಿಯ ಮತಗಟ್ಟೆ ಸಂಖ್ಯೆ 245ಕ್ಕೆ ತೆರಳಿದ ಡಿ.ಕೆ ಶಿವಕುಮಾರ್, ಪತ್ನಿ ಉಷಾ ಶಿವಕುಮಾರ್, ಪುತ್ರಿ ಐಶ್ವರ್ಯಾ, ಆಭರಣ, ಪುತ್ರ ಆಕಾಶ ಹಾಗೂ ಸಂಸದ ಡಿ.ಕೆ ಸುರೇಶ್ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸಿದರು.

Join Whatsapp
Exit mobile version