ಹೊಸ ಅಶ್ವಮೇಧ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: KSRTC ಘೋಷಣೆ

Prasthutha|

►ಅಶ್ವಮೇಧ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

- Advertisement -

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಹೊಸದಾಗಿ ಆರಂಭಿಸಿರುವ ಅಶ್ವಮೇಧ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸುವುದಾಗಿ ಘೋಷಣೆ ಮಾಡಲಾಗಿದೆ.


ಅಶ್ವಮೇಧ ಬಸ್ ಗಳಿಗೆ ವಿಧಾನಸೌಧದ ಆವರಣದಲ್ಲಿ ಸಿಎಂ ಸಿದ್ದರಾಮಯ್ಯ ಸೋಮವಾರ ಚಾಲನೆ ನೀಡಿದರು. ಈ ಸಮಾರಂಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಹ ಹಾಜರಿದ್ದರು.

- Advertisement -

ಕೆಎಸ್ ಆರ್ ಟಿಸಿಗೆ ಒಟ್ಟು ಸಾವಿರ ಹೊಸ ಬಸ್ ಗಳು ಬರಲಿದ್ದು, ಮೊದಲ ಹಂತದಲ್ಲಿ ನೂರು ಹೊಸ ಕ್ಲಾಸಿಕ್ ಬಸ್ ಗಳು ಬಂದಿವೆ.

Join Whatsapp