ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಲಾಜಿಸ್ಟಿಕ್ಸ್ ಆರಂಭಿಸಿದೆ. ಇಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು 20 ‘ನಮ್ಮ ಕಾರ್ಗೋ’ ಟ್ರಕ್ ಗಳಿಗೆ ಚಾಲನೆ ನೀಡಿದರು.
- Advertisement -
ಬಳಿಕ ಮಾತನಾಡಿದ ಅವರು, ‘ಕೆಎಸ್ ಆರ್ ಟಿಸಿ ಒಂದು ವರ್ಷದೊಳಗೆ 500 ಟ್ರಕ್ ಗಳಿಗೆ ತನ್ನ ಕಾರ್ಗೋ ಫ್ಲೀಟ್ ಅನ್ನು ವಿಸ್ತರಿಸಲು ಯೋಜಿಸಿದೆ. ಮುಂದಿನ ಕೆಲವು ದಿನಗಳಲ್ಲಿ 100 ಟ್ರಕ್ಗಳು ಸೇರ್ಪಡೆಗೊಳ್ಳಲಿವೆ ಎಂದು ಹೇಳಿದರು.