ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಪೇಸಿಎಂ ಪೋಸ್ಟರ್ ಪ್ರದರ್ಶನ

Prasthutha|

ಮಡಿಕೇರಿ:  ಪೇಸಿಎಂ ಅಭಿಯಾನದ ಅಂಗವಾಗಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪೋಸ್ಟರ್ ಅಂಟಿಸಲು ಮುಂದಾದ 20 ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

Join Whatsapp