Home ಟಾಪ್ ಸುದ್ದಿಗಳು ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಪೇಸಿಎಂ ಪೋಸ್ಟರ್ ಪ್ರದರ್ಶನ

ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ, ಪೇಸಿಎಂ ಪೋಸ್ಟರ್ ಪ್ರದರ್ಶನ

ಮಡಿಕೇರಿ:  ಪೇಸಿಎಂ ಅಭಿಯಾನದ ಅಂಗವಾಗಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ.ಶಶಿಧರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪೋಸ್ಟರ್ ಅಂಟಿಸಲು ಮುಂದಾದ 20 ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

Join Whatsapp
Exit mobile version