ಕುವೈತ್ ಅಗ್ನಿದುರಂತ: ಕೊಚ್ಚಿನ್ ಗೆ ಬಂದಿಳಿದ ಭಾರತೀಯರ ಮೃತದೇಹ ಹೊತ್ತ IAF ವಿಮಾನ

Prasthutha|

ಕೊಚ್ಚಿ: ಎರಡು ದಿನಗಳ ಹಿಂದೆ ಕುವೈತ್ ನಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಮೃತಪಟ್ಟ ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ (ಐಎಎಫ್ ) ವಿಮಾನವು ಶುಕ್ರವಾರ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ.

IAF C30J ವಿಮಾನದಲ್ಲಿದ್ದ 31 ಮಂದಿಯ ಪಾರ್ಥಿವ ಶರೀರವನ್ನು ಪಡೆಯಲಾಗಿದೆ. 31 ಮೃತದೇಹಗಳಲ್ಲಿ 23 ಕೇರಳೀಯರು, 7 ತಮಿಳಿಗರು ಮತ್ತು ಕರ್ನಾಟಕದ ಒಬ್ಬರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Join Whatsapp
Exit mobile version