ಕನ್ಹಯ್ಯ ಲಾಲ್ ಹತ್ಯೆ ಪ್ರಕರಣ: ಇನ್ನೊಬ್ಬ ಆರೋಪಿಯ ಬಂಧನ

Prasthutha|

- Advertisement -

ರಾಜಸ್ಥಾನ: ಉದಯಪುರದಲ್ಲಿ
ಕನ್ಹಯ್ಯ ಲಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.‌

ಏಳನೇ ಆರೋಪಿ ಫರ್ಹಾದ್ ಮುಹಮ್ಮದ್ ಶೇಖ್ ಎಂಬಾತನನ್ನು ವಶಪಡಿಸಿಕೊಳ್ಳಲಾಗಿದೆ.

- Advertisement -

ರಾಜಸ್ಥಾನದ ಉದಯಪುರದ ಮಲ್ಲಾಸ್ ಸ್ಟ್ರೀಟ್‌ ನಲ್ಲಿರುವ ಟೈಲರ್ ಕನ್ಹಯ್ಯ ಲಾಲ್ ಅಂಗಡಿಗೆ ಜೂ.28 ರಂದು ಬಟ್ಟೆ ಹೊಲಿಸಲು ಕೊಡುವವರ ಸೋಗಿನಲ್ಲಿ ಬಂದು ಕೊಲೆ ಮಾಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತ ಮುಹಮ್ಮದ್ ರಿಯಾಜ್ ಅಟ್ಟರಿ ಮತ್ತು ಗೌಸ್ ಮುಹಮ್ಮದ್ ಅವರನ್ನು ಅಂದೇ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದ ಪೊಲೀಸರು ಇದುವರೆಗೆ ಒಟ್ಟು ಆರು ಆರೋಪಿಗಳನ್ನು ಬಂಧಿಸಿದ್ದಾರೆ.

Join Whatsapp
Exit mobile version