Home ಟಾಪ್ ಸುದ್ದಿಗಳು ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ

ರಾಂಚಿ: ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ದೆಹಲಿಯ ಏಮ್ಸ್ ಗೆ ಕರೆದೊಯ್ಯಲಾಗಿದೆ. ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯಿಂದ ದೆಹಲಿಗೆ ಲಾಲೂ ಅವರನ್ನು ಶಿಫ್ಟ್ ಮಾಡಲಾಗಿದೆ.

ಹೃದಯ ಮತ್ತು ಮೂತ್ರಪಿಂಡದಲ್ಲಿ ಸಮಸ್ಯೆಗಳಿಂದ ಬಳಲುತ್ತಿರುವ ಲಾಲೂ ಯಾದವ್ ಅವರಿಗೆ ಹೆಚ್ಚುವರಿ ಚಿಕಿತ್ಸೆಯ ಅವಶ್ಯಕತೆಯಿದ್ದು ಹೀಗಾಗಿ ಅವರನ್ನು ದೆಹಲಿಯ ಏಮ್ಸ್ ಗೆ ಕಳುಹಿಸಲಾಗುತ್ತಿದೆ” ಎಂದು ರಾಜೇಂದ್ರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಕಾಮೇಶ್ವರ ಪ್ರಸಾದ್ ಮಾಹಿತಿ ನೀಡಿದ್ದಾರೆ.

Join Whatsapp
Exit mobile version