ಚಿಕ್ಕಮಗಳೂರು: ಚಾರ್ಮಾಡಿ ಘಾಟ್ ತಪ್ಪಲಿನಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದು ಮತ್ತೆ ಗುಡ್ಡ ಕುಸಿದಿದೆ.
- Advertisement -
ಘಾಟಿಯ 8 ಮತ್ತು 9ನೇ ತಿರುವಿನಲ್ಲಿ ಗುಡ್ಡ ಮತ್ತು ಬಂಡೆಗಳು ಕುಸಿದಿದೆ. ಮಳೆ ನೀರಿನ ಜೊತೆ ರಸ್ತೆಗೆ ಕಲ್ಲುಗಳು ತೇಲಿಕೊಂಡು ಬಂದಿವೆ.
ಚಾರ್ಮಾಡಿ ಘಾಟಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -
ವಾಹನ ಸಂಚಾರ ಎಂದಿನಂತೆ ಇದ್ದು ಯಾವುದೇ ತೊಂದರೆಯಾಗಿಲ್ಲ ಎಂದು ತಿಳಿದು ಬಂದಿದೆ.