Home ಟಾಪ್ ಸುದ್ದಿಗಳು ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಹೆಚ್ಚಿದ ಆತಂಕ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಹೆಚ್ಚಿದ ಆತಂಕ

–ಪಿಟಿಐ ಚಿತ್ರ

ಹಿಮಾಚಲ ಪ್ರದೇಶ: ಧಾರಾಕಾರ ಮಳೆಯಿಂದ ಇಲ್ಲಿಯ ಮಂಡಿ ಜಿಲ್ಲೆಯ ಸೋಲನ್ ನ ಚೆವಾ ಗ್ರಾಮದಲ್ಲಿ ಸೋಮವಾರ ಭೂಕುಸಿತ ಉಂಟಾಗಿದೆ.

ಅಲ್ಲದೆ ಮಂಡಿಯ ಥುನಾಗ್ ಪ್ರದೇಶದಲ್ಲಿ ಹಠಾತ್ ಪ್ರವಾಹಕ್ಕೆ ಕಾರಣವಾಗಿದ್ದು ಜನರಲ್ಲಿ ಭೀತಿ ಸೃಷ್ಟಿಸಿದೆ. ಮೇಘಸ್ಫೋಟದ ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ಸೋಮವಾರವೂ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ತುರ್ತು ಸಂದರ್ಭಗಳ ಹೊರತು ಹೊರಗೆ ಪ್ರಯಾಣ ಮಾಡದಂತೆ ಜನರಿಗೆ ಸರ್ಕಾರ ಸೂಚನೆ ನೀಡಿದೆ.

Join Whatsapp
Exit mobile version