Home ಟಾಪ್ ಸುದ್ದಿಗಳು ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಕಾನೂನು ಸಚಿವ

ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದ ಕಾನೂನು ಸಚಿವ

ನವದೆಹಲಿ: ಲೋಕಸಭೆಯಲ್ಲಿ ಅಂಗೀಕಾರ ಪಡೆದಿದ್ದ ಮಹಿಳಾ ಮೀಸಲಾತಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಮಂಡಿಸಿದರು.


ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ನೀಡುವ ಮಹಿಳಾ ಮೀಸಲಾತಿ ಮಸೂದೆ 2023 ಅನ್ನು ಲೋಕಸಭೆ ಬುಧವಾರ ಅಂಗೀಕರಿಸಿತ್ತು. ಬಲವಾದ ಬೆಂಬಲವನ್ನು ಕೂಡ ಪಡೆಯಿತು. 60 ಸದಸ್ಯರನ್ನು ಒಳಗೊಂಡ ಎಂಟು ಗಂಟೆಗಳ ಚರ್ಚೆಯ ನಂತರ, ಮಸೂದೆಯನ್ನು ಅಂಗೀಕರಿಸಿತು, 454 ಸದಸ್ಯರು ಪರವಾಗಿ ಮತ ಚಲಾಯಿಸಿದರು, ಕೇವಲ ಇಬ್ಬರು ಅದರ ವಿರುದ್ಧವಾಗಿ ಮತ ಚಲಾಯಿಸಿದರು.

Join Whatsapp
Exit mobile version