ಗೋವಾದಲ್ಲಿ ಲಾಯರ್ ಜಗದೀಶ್ ಬಂಧನ..!

Prasthutha|

ಬೆಂಗಳೂರು: ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಕೀಲ ಕೆ.ಎನ್. ಜಗದೀಶ್ ಕುಮಾರ್ ಅವರನ್ನು ಕೊಡಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.

- Advertisement -

ವಾರೆಂಟ್ ಜಾರಿಯಾದರೂ ಜಗದೀಶ್ ಕೋರ್ಟ್ ಗೆ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ರಹಿತ ಅರೆಸ್ಟ್ ವಾರೆಂಟ್ ಹೊರಡಿಸಿತ್ತು. ಜಗದೀಶ್ ಗೋವಾದಲ್ಲಿ ಪತ್ತೆಯಾಗಿದ್ದು, ಪೊಲೀಸರು ಬಂಧಿಸಿ ಕರೆತರುತ್ತಿದ್ದಾರೆ.

ಜಗದೀಶ್ ವಿರುದ್ಧ 2022ರಲ್ಲಿ ಜಾತಿ ನಿಂದನೆ ಕೇಸ್ ದಾಖಲಾಗಿತ್ತು.



Join Whatsapp
Exit mobile version