Home ಟಾಪ್ ಸುದ್ದಿಗಳು ವಿಧಾನ ಪರಿಷತ್ ಚುನಾವಣೆ: 11 ಮಂದಿ ಅವಿರೋಧ ಆಯ್ಕೆ

ವಿಧಾನ ಪರಿಷತ್ ಚುನಾವಣೆ: 11 ಮಂದಿ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನಪರಿಷತ್ ಗೆ ನಡೆದ ದ್ವೈವಾರ್ಷಿಕ ಚುನಾವಣೆಯಲ್ಲಿ ಮೂರು ರಾಜಕೀಯ ಪಕ್ಷಗಳ 11 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ.


ಈ ಸಂಬಂಧ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಅವರು ಪ್ರಕಟಣೆ ಹೊರಡಿಸಿದ್ದಾರೆ.


ಕಾಂಗ್ರೆಸ್ ನ ಎನ್.ಎಸ್.ಬೋಸರಾಜು, ಐವನ್ ಡಿಸೋಜ, ಕೆ.ಗೋವಿಂದರಾಜ್, ಜಗದೇವ ಗುತ್ತೇದಾರ್, ಡಾ.ಯತೀಂದ್ರ, ಎ.ವಸಂತಕುಮಾರ್, ಬಿಲ್ಕಿಸ್ ಭಾನು, ಬಿಜೆಪಿಯ ಸಿ.ಟಿ.ರವಿ, ಎನ್.ರವಿಕುಮಾರ್ ಮತ್ತು ಎಂ.ಜಿ.ಮುಳೆ, ಜೆಡಿಎಸ್ ನಿಂದ ಟಿ.ಎನ್.ಜವರಾಯಿಗೌಡ ಅವರು ಆಯ್ಕೆಯಾಗಿದ್ದಾರೆ.

Join Whatsapp
Exit mobile version