Home ಟಾಪ್ ಸುದ್ದಿಗಳು ಕರ್ನಾಟಕ ಮತ್ತಷ್ಟು ಅಭಿವೃದ್ಧಿಯಾಗಲಿ: ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ಕರ್ನಾಟಕ ಮತ್ತಷ್ಟು ಅಭಿವೃದ್ಧಿಯಾಗಲಿ: ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಕರ್ನಾಟಕ ರಾಜ್ಯೋತ್ಸವದ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಕರ್ನಾಟಕ್ಕೆ ಕನ್ನಡದಲ್ಲಿಯೇ X ಮಾಡಿ ಶುಭ ಹಾರೈಸಿದ್ದಾರೆ. ಪ್ರಾಚೀನ ಆವಿಷ್ಕಾರ ಮತ್ತು ಆಧುನಿಕ ಉದ್ಯಮದ ತೊಟ್ಟಿಲು ಕರ್ನಾಟಕ. ಪ್ರೀತಿ ಮತ್ತು ಬುದ್ಧಿವಂತಿಕೆ ಎರಡರ ಮಿಳಿತವಾಗಿರುವ ಕನ್ನಡಿಗರು, ಕರ್ನಾಟಕ ರಾಜ್ಯವು ಶ್ರೇಷ್ಠತೆಯ ಕಡೆಗೆ ಸತತ ಮುನ್ನಡೆಯುವಂತೆ ಉತ್ತೇಜಿಸುತ್ತಿದ್ದಾರೆ.

ಕರ್ನಾಟಕ ಮತ್ತಷ್ಟು ಅಭಿವೃದ್ಧಿ ಕಾಣಲಿ, ಇನ್ನಷ್ಟು ನಾವೀನ್ಯತೆಯೊಂದಿಗೆ ಎಲ್ಲರಿಗೂ ಸ್ಫೂರ್ತಿಯಾಗಲಿ ಅಂತ ಪ್ರಧಾನಿ ನರೇಂದ್ರ ಮೋದಿಯವರು ಕನ್ನಡದಲೇ ಶುಭ ಕೋರಿದ್ದಾರೆ.

Join Whatsapp
Exit mobile version