Home ಟಾಪ್ ಸುದ್ದಿಗಳು ಮಹಾರಾಷ್ಟ್ರದಲ್ಲಿ ಕ್ಷಿಪ್ರಕ್ರಾಂತಿ ಆದಂತೆ ಕರ್ನಾಟಕದಲ್ಲೂ ಆಗಲಿದೆ: ಈಶ್ವರಪ್ಪ

ಮಹಾರಾಷ್ಟ್ರದಲ್ಲಿ ಕ್ಷಿಪ್ರಕ್ರಾಂತಿ ಆದಂತೆ ಕರ್ನಾಟಕದಲ್ಲೂ ಆಗಲಿದೆ: ಈಶ್ವರಪ್ಪ

►’ಕರ್ನಾಟಕದ ಅಜಿತ್ ಪವಾರ್ ಕಾಯುತ್ತಿದ್ದಾನೆ


ಬೆಂಗಳೂರು: ಮಹಾರಾಷ್ಟ್ರದಲ್ಲಿ ಕ್ಷಿಪ್ರಕ್ರಾಂತಿ ಆದಂತೆ ಕರ್ನಾಟಕದಲ್ಲೂ ಆಗಲಿದೆ. ಕರ್ನಾಟಕದ ಅಜಿತ್ ಪವಾರ್ ಕಾಯುತ್ತಿದ್ದಾನೆ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.


ಇಂದು(ಜುಲೈ 04) ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ವೇಳೆ ಮಾತನಾಡಿದ ಈಶ್ವರಪ್ಪ, ಮಹಾರಾಷ್ಟ್ರದಲ್ಲಿ ಆದಂಗೆ ಕರ್ನಾಟಕದಲ್ಲೂ ಆಗುತ್ತದೆ. ಕರ್ನಾಟಕದ ಅಜಿತ್ ಪವಾರ್ ಕಾಯುತ್ತಿದ್ದಾನೆ. ಅವರಿಗೆ ಈಗಿನ ಸಿಎಂ ರಾಜ್ಯದ ಜನತೆಗೆ ಮಾತ್ರವಲ್ಲ, ನನಗೂ ಮೋಸ ಮಾಡಿಕೊಂಡಿದ್ದಾರೆ. ಹೀಗಾಗಿ ಈ ಸರ್ಕಾರ ಮೂರು ತಿಂಗಳು ಕೂಡ ಇರುವುದಿಲ್ಲ ಎಂದು ಪರೋಕ್ಷವಾಗಿ ಹೆಸರು ಹೇಳದೇ ಕರ್ನಾಟಕದ ಅಜಿತ್ ಪವರ್ ಡಿಕೆ ಶಿವಕುಮಾರ್ ಎಂದರು.

Join Whatsapp
Exit mobile version