ಗ್ರಾಮ ಪಂಚಾಯತ್ ಚುನಾವಣೆ: ಕರ್ನಾಟಕದಲ್ಲಿ ದ್ವಿಶತಕ ಬಾರಿಸಿದ ಎಸ್.ಡಿ.ಪಿ‌.ಐ

Prasthutha|

ಬೆಂಗಳೂರು: ಇತ್ತೀಚೆಗೆ ನಡೆದ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆ ಮುಂದುವರಿದಿದ್ದು, ಕರ್ನಾಟಕದಲ್ಲಿ 200 ಸ್ಥಾನಗಳಲ್ಲಿ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು  ಗೆಲುವು ಸಾಧಿಸಿರುವುದನ್ನು ಪಕ್ಷದ ನಾಯಕರು ಖಚಿತಪಡಿಸಿದ್ದಾರೆ.

- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 158, ಮಡಿಕೇರಿಯಲ್ಲಿ 10, ಉತ್ತರ ಕನ್ನಡದಲ್ಲಿ 5, ಗುಲ್ಬರ್ಗಾದಲ್ಲಿ 5, ಉಡುಪಿಯಲ್ಲಿ 14, ಬಳ್ಳಾರಿಯಲ್ಲಿ 2, ಹಾಸನದಲ್ಲಿ 4 ಸ್ಥಾನಗಳಲ್ಲಿ ಎಸ್.ಡಿ.ಪಿ.ಐ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಮತ ಎಣಿಕೆ ಇನ್ನೂ ಮುಂದುವರಿದಿದೆ.

Join Whatsapp