ಕೇರಳದಲ್ಲಿ ಲಾಕ್ ಡೌನ್, ನೈಟ್ ಕರ್ಫ್ಯೂ ರದ್ದು | ಮುಖ್ಯಮಂತ್ರಿ ಪಿಣರಾಯಿ ವಿಜಯನ್

Prasthutha|

ತಿರುವನಂತಪುರ : ಕೋವಿಡ್ ನಿಯಂತ್ರಣದ ಹಿನ್ನಲೆಯಲ್ಲಿ ಕೇರಳದಲ್ಲಿ ಜಾರಿಯಲ್ಲಿದ್ದ ಆದಿತ್ಯವಾರದ ಲಾಕ್ ಡೌನ್ ಮತ್ತು ರಾತ್ರಿ ಕರ್ಫ್ಯೂವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

- Advertisement -

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರವರ ಅಧ್ಯಕ್ಷತೆಯಲ್ಲಿ ಮಂಗಳವಾರ ತಿರುವನಂತಪುರದಲ್ಲಿ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ರಾಜ್ಯದಲ್ಲಿ ಸೋಂಕಿತರ ಪ್ರಮಾಣ ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು. ಈ ನಿಟ್ಟಿನಲ್ಲಿ ಜನರು ಸಹಕರಿಸುವಂತೆ ಮನವಿ ಮಾಡಿದ್ದಾರೆ.



Join Whatsapp