ಲೋಕಸಭಾ ಉಪಚುನಾವಣೆ: ಎಸ್ ಪಿ ಅಭ್ಯರ್ಥಿ ಡಿಂಪಲ್ ಯಾದವ್ ಮುನ್ನಡೆ

Prasthutha|

ಲಖನೌ: ಮೈನ್’ಪುರಿ ಲೋಕಸಭಾ ಉಪಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಡಿಂಪಲ್ ಯಾದವ್ ಮುನ್ನಡೆ ಸಾಧಿಸಿದ್ದಾರೆ.

- Advertisement -


ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ರಘುರಾಜ್ ಶಕ್ಯಾ ಅವರಿಗಿಂತ 1 ಲಕ್ಷ ಮತಗಳಿಂದ ಮುಂದಿದ್ದಾರೆ.


ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ನಿಧನದಿಂದ ತೆರವಾಗಿರುವ ಮೈನ್’ಪುರಿಯಲ್ಲಿ ಲೋಕಸಭಾ ಉಪಚುನಾವಣೆ ನಡೆಯುತ್ತಿದ್ದು, ಮುಲಾಯಂ ಅವರ ಸೊಸೆಯೇ ಪಕ್ಷದಿಂದ ಕಣಕ್ಕೆ ಇಳಿದಿದ್ದಾರೆ.

Join Whatsapp