ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 8ರಂದು ನಡೆಸಲು ನಿಗದಿಯಾಗಿದ್ದ ಪಿಎಸ್ ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ.
- Advertisement -
ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.