ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣದಲ್ಲಿ ಬಂದಿತ ಎಲ್ಲಾ ನಾಲ್ವರು ಆರೋಪಿಗಳನ್ನು ದೆಹಲಿ ಪೊಲೀಸರ ವಿಶೇಷ ಸೆಲ್ 7 ದಿನಗಳ ಕಸ್ಟಡಿಗೆ ಪಡೆದಿದೆ ಎಂದು ವರದಿಯಾಗಿದೆ.
- Advertisement -
ಆರೋಪಿಗಳಾದ ಮನೋರಂಜನ್, ಸಾಗರ್, ಅಮೋಲ್ ಮತ್ತು ನೀಲಂ ಅವರುಗಳನ್ನು ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದಂತ ದೆಹಲಿಯ ಪಾಟಿಯಾಲ ಹೌಸ್ ಕೋರ್ಟ್
7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.