Home ಟಾಪ್ ಸುದ್ದಿಗಳು ಲೋಕಾಯುಕ್ತ ದಾಳಿ: ಸರ್ವೆ ಸೂಪರ್ ವೈಸರ್ ಅರೆಸ್ಟ್

ಲೋಕಾಯುಕ್ತ ದಾಳಿ: ಸರ್ವೆ ಸೂಪರ್ ವೈಸರ್ ಅರೆಸ್ಟ್

ಬೆಂಗಳೂರು: ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್ ವೈಸರ್ ಕೆ.ಟಿ.ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ ಬಂಧಿಸಿದೆ.


ಅಕ್ರಮ ಆಸ್ತಿಗಳಿಕೆ ಆರೋಪ ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಆಗಸ್ಟ್ 23 ರಂದು ಶ್ರೀನಿವಾಸಮೂರ್ತಿ ಅವರ ನಿವಾಸ, ಕಚೇರಿ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಮನೆಯಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸಮೂರ್ತಿ ಅವರನ್ನು ಲೋಕಾಯುಕ್ತ ಬಂಧಿಸಿ ವಿಚಾರಣೆಗೊಳಪಡಿಸಿದೆ.

Join Whatsapp
Exit mobile version