ಬೆಂಗಳೂರಿನಲ್ಲಿ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

Prasthutha|

ಬೆಂಗಳೂರು: ನಗರ ಜಿಲ್ಲೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಸಂಜೆ ದಾಳಿ ನಡೆಸಿದ್ದಾರೆ.

- Advertisement -


ಪದ್ಮನಾಭನಗರ, ಜಯನಗರ, ವಿಜಯನಗರ, ಬಸವನಗುಡಿ, ಬ್ಯಾಟರಾಯನಪುರ, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ ಕೆ.ಆರ್.ಪುರಂ ಸೇರಿದಂತೆ ಒಟ್ಟು 45 ಆರ್ ಒ, ಎಆರ್ ಒ, ಎಡಿಟಿಪಿ ಅಧಿಕಾರಿಗಳ ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ, ತಪಾಸಣೆ ನಡೆಸುತ್ತಿದ್ದಾರೆ.

Join Whatsapp