Home ಟಾಪ್ ಸುದ್ದಿಗಳು ಬೆಂಗಳೂರಿನಲ್ಲಿ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರಿನಲ್ಲಿ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು: ನಗರ ಜಿಲ್ಲೆಯ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿನ ಕಂದಾಯ ಅಧಿಕಾರಿಗಳ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು ಸಂಜೆ ದಾಳಿ ನಡೆಸಿದ್ದಾರೆ.


ಪದ್ಮನಾಭನಗರ, ಜಯನಗರ, ವಿಜಯನಗರ, ಬಸವನಗುಡಿ, ಬ್ಯಾಟರಾಯನಪುರ, ಯಲಹಂಕ, ವಿದ್ಯಾರಣ್ಯಪುರ, ಮಹದೇವಪುರ ಕೆ.ಆರ್.ಪುರಂ ಸೇರಿದಂತೆ ಒಟ್ಟು 45 ಆರ್ ಒ, ಎಆರ್ ಒ, ಎಡಿಟಿಪಿ ಅಧಿಕಾರಿಗಳ ಕಚೇರಿಗಳ ಮೇಲೆ ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ಮತ್ತು ಸಿಬ್ಬಂದಿ, ತಪಾಸಣೆ ನಡೆಸುತ್ತಿದ್ದಾರೆ.

Join Whatsapp
Exit mobile version