RTO ಕಚೇರಿಗಳ ಮೇಲೆ ಲೋಕಯುಕ್ತ ದಾಳಿ

Prasthutha|

ಬೆಂಗಳೂರು: ಆರ್ ಟಿಓ ಕಚೇರಿಗಳಲ್ಲಿ ಭ್ರಷ್ಟಾಚಾರ, ದುರಾಡಳಿತ ನಡೆಯುತ್ತಿರುವ ಕುರಿತು ಪರಿಶೀಲನೆ ನಡೆಸಲು ಇಲ್ಲಿನ ಬಹುತೇಕ ಆರ್ ಟಿಒ ಕಚೇರಿಗಳ ಮೇಲೆ ಬುಧವಾರ ಮಧ್ಯಾಹ್ನ ದಾಳಿ ಮಾಡಿರುವ ಲೋಕಾಯುಕ್ತ ಪೊಲೀಸರು, ಶೋಧ ನಡೆಸುತ್ತಿದ್ದಾರೆ.

- Advertisement -


ಬೆಂಗಳೂರು ನಗರದ ವ್ಯಾಪ್ತಿಯ ಹಲವು ಆರ್ ಟಿಓ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಜಯನರ ಮತ್ತು ರಾಜಾಜಿನಗರ ವ ಕಚೇರಿಗಳಿಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಖುದ್ದಾಗಿ ಭೇಟಿನೀಡಿ ಪರಿಶೀಲನೆ ನಡೆಸಲಿದ್ದಾರೆ.

Join Whatsapp