ಬೆಂಗಳೂರು : ರಾಜ್ಯದ ಹಲವೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕೋಪಯೋಗಿ, ಪಂಚಾಯತ್ ಅಭಿವೃದ್ಧಿ, ಬೆಸ್ಕಾಂ, ಕರ್ನಾಟಕ ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳ ವಿರುದ್ಧದ ಆರು ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು, ರಾಮನಗರ ಹಾಗೂ ಬಳ್ಳಾರಿ ಸೇರಿದಂತೆ ಮೂವತ್ತಕ್ಕೂ ಅಧಿಕ ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.