Home ಟಾಪ್ ಸುದ್ದಿಗಳು ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ

ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ

ಬೆಂಗಳೂರು: ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣಗೆ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ.

ವಿಮಾನ ನಿಲ್ದಾಣದ ಇಮಿಗ್ರೇಷನ್ ಲುಕೌಟ್ ನೋಟಿಸ್ ಸರ್ವ್ ಮಾಡಲಾಗಿದೆ. ಎಲ್ಲಾ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗಕ್ಕೆ ಎಸ್ಐ ಟಿ ಅಧಿಕಾರಿಗಳು ಲುಕೌಟ್ ನೋಟಿಸ್ ತಲುಪಿಸಿದ್ದಾರೆ. ಈ ಮೂಲಕ ಲೊಕೇಟ್ ಆದ ಕೂಡಲೇ ವಶಕ್ಕೆ ಪಡೆಯಲು ಸೂಚನೆ ನೀಡಿದ್ದಾರೆ.

Join Whatsapp
Exit mobile version