ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿಗಳು; ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್

Prasthutha|

ಚಿಕ್ಕಮಗಳೂರು: ಲಾರಿಗಳು ಕೆಟ್ಟು ನಿಂತ ಪರಿಣಾಮ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾದ ಘಟನೆ ಮೂಡಿಗೆರೆ ತಾಲೂಕಿನ ಅಲೇಖಾನ್ ಹೊರಟ್ಟಿ ಸಮೀಪ ನಡೆದಿದೆ.

- Advertisement -

ಚಾರ್ಮಾಡಿ ಘಾಟಿ ರಸ್ತೆ ಮಧ್ಯೆ ಇತರ ವಾಹನಗಳ ಸಂಚಾರಕ್ಕೆ ತೊಡಕುಂಟಾಗಿದ್ದು, ವಾಹನ ಸವಾರರು ತಡೆಗೋಡೆ ಒಡೆದು ವಾಹನಗಳನ್ನು ಮುಂದಕ್ಕೆ ತೆಗೆದುಕೊಂಡು ಹೋಗಿದ್ದಾರೆ.



Join Whatsapp