Home Uncategorized ಲಾರಿ ಟೈರ್ ಸ್ಫೋಟ; ಚಾಲಕ ದಾರುಣ ಸಾವು

ಲಾರಿ ಟೈರ್ ಸ್ಫೋಟ; ಚಾಲಕ ದಾರುಣ ಸಾವು

ತುಮಕೂರು : ಲಾರಿ ಟೈರ್ ಸ್ಫೋಟಗೊಂಡು ಚಾಲಕ ಸಾವನ್ನಪ್ಪಿದ ದುರಂತ ಘಟನೆ ಜಿಲ್ಲೆಯ ತಿಪಟೂರು ತಾಲೂಕಿನ ಇಂಡಿಸ್ ಕೆರೆ ಗ್ರಾಮದ ಬಳಿ ನಡೆದಿದೆ.

ಹನುಮಂತರಾಯಪ್ಪ ಸಾವನ್ನಪ್ಪಿದ ಲಾರಿ ಚಾಲಕ. ಲಾರಿ ಟೈರ್ ಬಿಸಿಯಾಗಿದೆಯೇ ಎಂದು ನೋಡಲು ಹೋದಾಗ ಏಕಾಏಕಿ ಬ್ಲಾಸ್ಟ್ ಆಗಿದ್ದು, ಟೈರ್ ಸ್ಫೋಟದ ರಭಸಕ್ಕೆ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನ ಸ್ಥಳಕ್ಕೆ ತುಮಕೂರು ಪೊಲೀಸರು ಭೇಟಿಯಾಗಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version