LPG ವಾಣಿಜ್ಯ ಸಿಲಿಂಡರ್ ಬೆಲೆ 91 ರೂ. ಇಳಿಕೆ

Prasthutha|

ನವದೆಹಲಿ: ಸೆಪ್ಟೆಂಬರ್ 1 ರಿಂದ 19 ಕೆಜಿ ವಾಣಿಜ್ಯ ಸಿಲಿಂಡರ್ ಬೆಲೆ 91.5 ರೂ.ಗೆ ಇಳಿಕೆಯಾಗಿದೆ.

- Advertisement -

ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ.

ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ. ಇತ್ತು.

- Advertisement -

ಕೋಲ್ಕತಾದಲ್ಲಿ, ಇದು 2095.50 ರಿಂದ 1995.50 ಕ್ಕೆ ಇಳಿದರೆ, ಮುಂಬೈನಲ್ಲಿ ಇದು 1936.50 ರಿಂದ 1,844 ರೂ.ಗೆ ಇಳಿದಿದೆ.

Join Whatsapp