ವಾಣಿಜ್ಯ ಬಳಕೆಯ LPG ಸಿಲಿಂಡರ್ ದರ ಹೆಚ್ಚಳ

Prasthutha|

ನವದೆಹಲಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರವನ್ನು ಇಂದು ಮತ್ತೆ ಹೆಚ್ಚಳವಾಗಿದೆ.

- Advertisement -

ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 21ರೂ. ಏರಿಕೆ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ನೀಡಿದ ಮಾಹಿತಿಯಂತೆ ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ ಬೆಲೆಯನ್ನು 19 ಕೆಜಿ ಸಿಲಿಂಡರ್ಗೆ ₹1,775.50 ರಿಂದ ₹1,796.50ಗೆ ಹೆಚ್ಚಿಸಲಾಗಿದೆ. ಮುಂಬೈನಲ್ಲಿ 1,728 ರಿಂದ 1,749 ರೂ.ಗೆ ಏರಿಕೆ ಕಂಡಿದೆ.

Join Whatsapp