Home ಟಾಪ್ ಸುದ್ದಿಗಳು ವಾಣಿಜ್ಯ ಬಳಕೆಯ LPG ಸಿಲಿಂಡರ್ ದರ ಹೆಚ್ಚಳ

ವಾಣಿಜ್ಯ ಬಳಕೆಯ LPG ಸಿಲಿಂಡರ್ ದರ ಹೆಚ್ಚಳ

ನವದೆಹಲಿ: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ದರವನ್ನು ಇಂದು ಮತ್ತೆ ಹೆಚ್ಚಳವಾಗಿದೆ.

ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಎಲ್ ಪಿಜಿ ಸಿಲಿಂಡರ್ ಬೆಲೆಯನ್ನು 21ರೂ. ಏರಿಕೆ ಮಾಡಲಾಗಿದೆ.

ತೈಲ ಮಾರುಕಟ್ಟೆ ಕಂಪನಿಗಳು ನೀಡಿದ ಮಾಹಿತಿಯಂತೆ ದೆಹಲಿಯಲ್ಲಿ ವಾಣಿಜ್ಯ ಎಲ್ಪಿಜಿ ಬೆಲೆಯನ್ನು 19 ಕೆಜಿ ಸಿಲಿಂಡರ್ಗೆ ₹1,775.50 ರಿಂದ ₹1,796.50ಗೆ ಹೆಚ್ಚಿಸಲಾಗಿದೆ. ಮುಂಬೈನಲ್ಲಿ 1,728 ರಿಂದ 1,749 ರೂ.ಗೆ ಏರಿಕೆ ಕಂಡಿದೆ.

Join Whatsapp
Exit mobile version