ಹೊಸ ವರ್ಷದಂದೇ ವಾಣಿಜ್ಯ ಬಳಕೆಯ LPG ದರ ಮತ್ತೆ ಏರಿಕೆ

Prasthutha|

- Advertisement -

ನವದೆಹಲಿ: ಹೊಸ ವರ್ಷದ ಮೊದಲ ದಿನವೇ ತೈಲ ಕಂಪನಿಗಳು ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್‌ ಗಳ ದರವನ್ನು 25 ರೂ.ಗಳಷ್ಟು ಹೆಚ್ಚಿಸಿದೆ.

ಹೊಸ ದರದ ಪ್ರಕಾರ, 19 ಕೆಜಿಯ ವಾಣಿಜ್ಯ ಸಿಲಿಂಡರ್ ಬೆಂಗಳೂರಿನಲ್ಲಿ 1,685.5 ರೂ., ದೆಹಲಿಯಲ್ಲಿ 1,768 ರೂ., ಮುಂಬೈನಲ್ಲಿ 1,721 ರೂ., ಕೋಲ್ಕತ್ತಾದಲ್ಲಿ 1,870 ರೂ. ಮತ್ತು ಚೆನ್ನೈನಲ್ಲಿ 1,971 ರೂ. ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್‌ ಗಳ ಬೆಲೆ ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ.