Home ಟಾಪ್ ಸುದ್ದಿಗಳು ಮಧ್ಯಪ್ರದೇಶ: ನಾಲ್ಕು ಕಾಲುಗಳ ಮಗು ಜನನ!

ಮಧ್ಯಪ್ರದೇಶ: ನಾಲ್ಕು ಕಾಲುಗಳ ಮಗು ಜನನ!

ಮಧ್ಯಪ್ರದೇಶ: ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಘಟನೆ ಮಧ್ಯಪ್ರದೇಶದ ವಿದಿಶಾದಲ್ಲಿ ನಡೆದಿದೆ.


ಬಮೋರಾ ಸರ್ಕಾರಿ ಆಸ್ಪತ್ರೆಯಲ್ಲಿ ಧನುಷ್ ಬಾಯಿ ಎಂಬ ಮಹಿಳೆ ಮಗುವಿಗೆ ಜನ್ಮ ನೀಡಿದ್ದು, ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.


ಡಾ.ರಾಜೇಶ್ ಪ್ರಕಾರ, ಈ ರೀತಿಯ ಪ್ರಕರಣವನ್ನು ವೈದ್ಯಕೀಯ ಭಾಷೆಯಲ್ಲಿ ‘ಈಸಿಯೋಪಾಗಸ್’ ಎಂದು ಕರೆಯಲಾಗುತ್ತದೆ. ಸಾವಿರಾರು ಜನರಲ್ಲಿ ಒಬ್ಬರು ಮಾತ್ರ ಹೀಗೆ ಹುಟ್ಟುತ್ತಾರೆ ಎಂದು ಹೇಳಲಾಗುತ್ತದೆ.

Join Whatsapp
Exit mobile version