Home ಟಾಪ್ ಸುದ್ದಿಗಳು ಮಡಿಕೇರಿ: ಕಾಡು ಪ್ರದೇಶದಲ್ಲಿ ಟ್ರಾಲಿ ಬ್ಯಾಗಿನೊಳಗೆ ಕೊಳೆತ ಶವ ಪತ್ತೆ

ಮಡಿಕೇರಿ: ಕಾಡು ಪ್ರದೇಶದಲ್ಲಿ ಟ್ರಾಲಿ ಬ್ಯಾಗಿನೊಳಗೆ ಕೊಳೆತ ಶವ ಪತ್ತೆ

ಸಾಂದರ್ಭಿಕ ಚಿತ್ರ

ಮಡಿಕೇರಿ: ಕೊಡಗಿನ ಗಡಿಭಾಗ ಪೆರುಂಬಾಡಿ ಚೆಕ್‌ ಪೋಸ್ಟ್‌ ವ್ಯಾಪ್ತಿಯ ಕಾಡು ಪ್ರದೇಶದಲ್ಲಿ ಟ್ರಾಲಿ ಬ್ಯಾಗ್‌ ವೊಂದರಲ್ಲಿ ಮಹಿಳೆಯ ಕೊಳೆತ ಶವ ಪತ್ತೆಯಾಗಿದೆ.

ಚೆಕ್‌ ಪೋಸ್ಟ್‌ ನಿಂದ 3 ಕಿ.ಮೀ ದೂರದಲ್ಲಿ ವಾಟೆಕೊಲ್ಲಿ ಎಂಬಲ್ಲಿ ಶವ ಪತ್ತೆಯಾಗಿದ್ದು, ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದೆ.

ವಿರಾಜಪೇಟೆ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Join Whatsapp
Exit mobile version