ಮಡಿಕೇರಿ ದಸರಾ ಸಮಿತಿ ಪ್ರಮುಖರಿಂದ ಮುಖ್ಯಮಂತ್ರಿ ಬೊಮ್ಮಾಯಿ ಭೇಟಿ

Prasthutha|

ಮಡಿಕೇರಿ:  ದಸರಾ ಹಬ್ಬಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲು ಶಾಸಕರಾದ ಕೆ.ಜಿ. ಬೋಪಯ್ಯ,  ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ದಸರಾ ಸಮಿತಿ ಪದಾಧಿಕಾರಿಗಳು ಇಂದು ಮುಖ್ಯ ಮಂತ್ರಿಯವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ದಸರಾ ಸಮಿತಿ ಅಧ್ಯಕ್ಷ ಮಡಿಕೇರಿ ನಗರಸಭಾ ಅಧ್ಯಕ್ಷ ಅನಿತಾ ಪೂವಯ್ಯ, ದಸರಾ ಸಮಿತಿ ಕಾರ್ಯಾಧ್ಯಕ್ಷ ಕೆ ಎಸ್ ರಮೇಶ್. ಪ್ರಧಾನ ಕಾರ್ಯದರ್ಶಿ ಬಿ. ವೈ. ರಾಜೇಶ್  ಖಜಾಂಜಿ ಶ್ವೇತಾ ಪ್ರಶಾಂತ್. ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಹರೀಶ್ ಉಪಸ್ಥಿತರಿದ್ದರು.

- Advertisement -