Home Uncategorized ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮ ದಿನಾಚರಣೆ

ಮಡಿಕೇರಿ: ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಜನ್ಮ ದಿನಾಚರಣೆ

ಮಡಿಕೇರಿ: ಕೊಡಗು  ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ  ಸ್ವತಂತ್ರ ಭಾರತದ ಮೊದಲ ಸೇನಾದಂಡ ನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ 123 ನೇ ಜನ್ಮ ದಿನಾಚರಣೆಯು ಸರಳವಾಗಿ ಆಚರಿಸಲಾಯಿತು.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿ ಮಾಜಿ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು    ಕಾರ್ಯಪ್ಪ ಅವರ ಪ್ರತಿಮೆಗೆ  ಪುಷ್ಪ ನಮನ  ಸಲ್ಲಿಸಿದರು.

Join Whatsapp
Exit mobile version