ರಾಜ್ಯದಲ್ಲಿ ಮದರಸ ಬ್ಯಾನ್ ಮಾಡಬೇಕು: ರೇಣುಕಾಚಾರ್ಯ

Prasthutha|

ದಾವಣಗೆರೆ: ರಾಜ್ಯದಲ್ಲಿ ಮದರಸ ಬ್ಯಾನ್ ಮಾಡಬೇಕು ಎಂದು ಬಿಜೆಪಿ ಶಾಸಕ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ‌. ರೇಣುಕಾಚಾರ್ಯ ಹೇಳಿದ್ದಾರೆ.

- Advertisement -

ಈ ಬಗ್ಗೆ ದಾವಣಗೆರೆಯಲ್ಲಿ ಮಾತನಾಡಿದ ಅವರು, ಮದರಸಾಗಳನ್ನು ಬ್ಯಾನ್ ಮಾಡಬೇಕು. ಅಲ್ಲಿ ಎಳೆ ಮಕ್ಕಳಿಗೆ ದೇಶ ದ್ರೋಹದ ಪಾಠ ಮಾಡಲಾಗುತ್ತದೆ. ಅವರು ಮುಂದೆ ಭಾರತ್ ಮಾತಾ ಕೀ ಜೈ ಅನ್ನಲ್ಲ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಶಾಲೆಗಳು ಇಲ್ಲವಾ? ಮದರಸಾದಲ್ಲಿ ಎನು ಪಾಠ ಮಾಡಲಾಗುತ್ತದೆ? ಮುಖ್ಯಮಂತ್ರಿಗಳು ಮದರಸಾಗಳನ್ನು ಬ್ಯಾನ್ ಮಾಡಬೇಕು. ಹಿಜಾಬ್ ವಿವಾದ ಹುಟ್ಟಿಸಿದ್ದು ಝಮೀರ್ ಅಹ್ಮದ್, ಖಾದರ್ ಹಾಗೂ ಇತರ ದೇಶ ದ್ರೋಹಿ ಸಂಘಟನೆಗಳು ಎಂದು ಹೇಳಿದ್ದಾರೆ.

Join Whatsapp
Exit mobile version