Home ಟಾಪ್ ಸುದ್ದಿಗಳು ಮಹಾರಾಷ್ಟ್ರ| ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 22 ಮಂದಿಗೆ ಗಾಯ

ಮಹಾರಾಷ್ಟ್ರ| ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ: 22 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ಜಲ್ನಾ ನಗರದ ಎಂಐಡಿಸಿ ಪ್ರದೇಶದಲ್ಲಿರುವ ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 22 ಕಾರ್ಮಿಕರು ಗಾಯಗೊಂಡಿದ್ದಾರೆ.

ಇದರಲ್ಲಿ ಮೂವರು ಕಾರ್ಮಿಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಜ್ ಕೇಸರಿ ಸ್ಟೀಲ್ ಮಿಲ್‍ನಲ್ಲಿ ಮಧ್ಯಾಹ್ನ ಈ ಸ್ಫೋಟ ಸಂಭವಿಸಿದೆ. ಈ ವೇಳೆ ಕರಗಿದ ಕಬ್ಬಿಣ ಕಾರ್ಮಿಕರ ಮೇಲೆ ಬಿದ್ದಿದೆ. ಮೂವರನ್ನು ಛತ್ರಪತಿ ಸಂಭಾಜಿನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version