ಮುಂಬೈ: ಮಹಾರಾಷ್ಟ್ರದ ಔರಂಗಬಾದ್ ಜಿಲ್ಲೆಯ ಛತ್ರಪತಿ ಸಂಭಾಜಿ ನಗರದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಏಳು ಜನರು ಮೃತಪಟ್ಟಿದ್ದಾರೆ.
ಬೆಳಗ್ಗೆ 4 ಗಂಟೆ ಸುಮಾರಿಗೆ ಟೈಲರಿಂಗ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಏಳು ಜನರು ಮೃತಪಟ್ಟಿದ್ದಾರೆ. ಎಂದು ಸಂಭಾಜಿ ನಗರದ ಪೊಲೀಸ್ ಅಧಿಕಾರಿ ಮನೋಜ್ ಲೋಹಿಯಾ ಮಾಹಿತಿ ನೀಡಿದ್ದಾರೆ.
#WATCH | Maharashtra: A massive fire broke out in a clothing shop in the cantonment area of Chhatrapati Sambhajinagar, Aurangabad. Further details awaited. pic.twitter.com/Uokb80upnP
— ANI (@ANI) April 3, 2024