Home ಟಾಪ್ ಸುದ್ದಿಗಳು ಮಹಾರಾಷ್ಟ್ರ: ಉದ್ಧವ್ ಠಾಕ್ರೆ ಬಣದ 16 ಶಾಸಕರನ್ನು ಅಮಾನತುಗೊಳಿಸಲು ಭಾರತ್ ಗೋಗವಾಲೆ ಅರ್ಜಿ

ಮಹಾರಾಷ್ಟ್ರ: ಉದ್ಧವ್ ಠಾಕ್ರೆ ಬಣದ 16 ಶಾಸಕರನ್ನು ಅಮಾನತುಗೊಳಿಸಲು ಭಾರತ್ ಗೋಗವಾಲೆ ಅರ್ಜಿ

ಮುಂಬೈ: ಉದ್ಧವ್ ಠಾಕ್ರೆ ಬಣದ 16 ಶಾಸಕರನ್ನು ವಿಪ್ ಉಲ್ಲಂಘಿಸಿದ್ದಕ್ಕಾಗಿ ಅಮಾನತುಗೊಳಿಸುವಂತೆ ಶಿವಸೇನೆಯ ಮುಖ್ಯ ಸಚೇತಕ ಭರತ್ ಗೋಗವಾಲೆ ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ.

ಶಿವಸೇನೆಯ 16 ಶಾಸಕರಿಗೆ ನೋಟಿಸ್ ನೀಡಲಾಗುವುದು ಎಂದು ಸ್ಪೀಕರ್ ಕಚೇರಿ ದೃಢಪಡಿಸಿದೆ.

ಸ್ಪೀಕರ್ ಗೋಗವಾಲೆ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರನ್ನಾಗಿ ನೇಮಿಸಿದ ನಂತರ ಈ ಅರ್ಜಿಯನ್ನು ನೀಡಲಾಗಿದೆ.

Join Whatsapp
Exit mobile version