Home ಟಾಪ್ ಸುದ್ದಿಗಳು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ: ಸಿದ್ದರಾಮಯ್ಯ ತಿರುಗೇಟು

ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ: ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಲೋಕಸಭೆ ಚುನಾವಣೆ ಬಳಿಕ ಕರ್ನಾಟಕ ಸರ್ಕಾರ ಪತನ ಬಗ್ಗೆ ಏಕನಾಥ್ ಶಿಂಧೆ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಕನಾಥ್ ಶಿಂಧೆ ಭ್ರಮೆಯಲ್ಲಿದ್ದಾರೆ. ಯಾವ ಕಾರಣಕ್ಕೂ ಅಪರೇಷನ್ ಕಮಲ ಮಾಡಲು ಆಗುವುದಿಲ್ಲ. ಚುನಾವಣೆ ಸಂದರ್ಭದಲ್ಲಿ ಪ್ರಯತ್ನ ಮಾಡಿ ವಿಫಲರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಆದಂತೆ ಕರ್ನಾಟಕದಲ್ಲಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿಯೂ ‘ಇಂಡಿಯಾ’ ಮೈತ್ರಿಕೂಟ ಗೆಲ್ಲುತ್ತದೆ ಎಂದು ಹೇಳಿದರು.

Join Whatsapp
Exit mobile version