ಮಹಾರಾಷ್ಟ್ರ: ಡಿಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ

Prasthutha|

ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕಳಪೆ ಸಾಧನೆ ತೋರಿರುವ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ.



Join Whatsapp