ಮಹಾರಾಷ್ಟ್ರ: ಮಾಜಿ ಸಚಿವ ನವಾಬ್ ಮಲಿಕ್ ಜಾಮೀನು

Prasthutha|

ಹೊಸದಿಲ್ಲಿ: ಮಹಾರಾಷ್ಟ್ರದ ಮಾಜಿ ಸಚಿವ ನವಾಬ್ ಮಲಿಕ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

- Advertisement -


ವೈದ್ಯಕೀಯ ಕಾರಣಗಳಿಗಾಗಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ತಿರಸ್ಕರಿಸಿರುವ ಬಾಂಬೆ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವ ನವಾಬ್ ಮಲಿಕ್ ಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.


ನವಾಬ್ ಮಲಿಕ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನಡೆಸಿರುವ ಸುಪ್ರೀಂಕೋರ್ಟ್ “ವೈದ್ಯಕೀಯ ಪರಿಸ್ಥಿತಿಗಳ ಮೇಲೆ ಜಾಮೀನು ನೀಡಿ ಆದೇಶಿಸಿದ್ದೇವೆ” ಎಂದು ಹೇಳಿದೆ.

Join Whatsapp