ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಬಂಧನ !

Prasthutha|

ಮುಂಬೈ: ಮಹಾರಾಷ್ಟ್ರದ ಸಚಿವ, ಎನ್ ಸಿಪಿ ನಾಯಕ ನವಾಬ್ ಮಲಿಕ್ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದಾರೆ.

- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದ ಬೆನ್ನತ್ತಿರುವ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಡಿಸಿತ್ತು. ವಿಚಾರಣೆ ಮುಗಿದ ತಕ್ಷಣ ಇ.ಡಿ. ಅಧಿಕಾರಿಗಳು ನವಾಬ್​ ಮಲ್ಲಿಕರ್​ ರನ್ನು ಬಂಧಿಸಿದ್ದಾರೆ.

ದಾವೂದ್ ಇಬ್ರಾಹಿಂ  ಹಲವು ರಾಜಕಾರಣಿಗಳೊಂದಿಗೆ ಆಸ್ತಿ, ಹಣಕಾಸು ವ್ಯವಹಾರ ನಡೆಸಿದ್ದಾನೆ ಎಂಬ ಶಂಕೆಯಡಿ ವಿಚಾರಣೆ ನಡೆಸುತ್ತಿದೆ.



Join Whatsapp