ಮಂಗಳೂರು: ‘ಮಹೇಶ್’ ಬಸ್ ಮಾಲಕ ಆತ್ಮಹತ್ಯೆ

Prasthutha|

- Advertisement -

ಮಂಗಳೂರು: ಖಾಸಗಿ ಬಸ್ ಸೇವೆಯೊಂದರ ಮಾಲೀಕ ತಮ್ಮ ಅಪಾರ್ಟ್‌ ಮೆಂಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಮಹೇಶ್ ಮೋಟಾರ್ಸ್ ಮಾಲೀಕ ಪ್ರಕಾಶ್ ಶೆಟ್ಟಿ (40) ಮೃತ ವ್ಯಕ್ತಿ.

- Advertisement -

ಕದ್ರಿ ಕಂಬಳ ಸಮೀಪದ ಅಪಾರ್ಟ್‌ ಮೆಂಟ್‌ ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಮಹೇಶ್ ಮೋಟಾರ್ಸ್‌ ಗೆ ಸೇರಿದ ಅನೇಕ ಸಿಟಿ ಬಸ್‌ ಗಳು ಪ್ರತಿದಿನ ಸಂಚರಿಸುತ್ತಿದ್ದು, ಪ್ರಯಾಣಿಕರಲ್ಲಿ ಜನಪ್ರಿಯವಾಗಿದೆ.

Join Whatsapp