ಬೆಂಗಳೂರು: ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಹಾಗೂ ಶಾಸಕ ಅರವಿಂದ ಲಿಂಬಾವಳಿ ಮಹಿಳೆ ಮೇಲಿನ ದೌರ್ಜನ್ಯ ಖಂಡಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಲ್ಲಿ ನಡೆಯಿತು.
ಈ ಪ್ರತಿಭಟನೆಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಪುಷ್ಪಾ ಅಮರನಾಥ್ ಸೇರಿದಂತೆ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು.