ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ: ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್​ ಪಾಸ್

Prasthutha|

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್ ಪಾಸ್ ನೀಡಲಾಗಿದೆ.

- Advertisement -

ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಕಿರಣ್ ರಿಜಿಜು ಗೇಟ್ ಪಾಸ್ ನೀಡಲಾಗಿದ್ದು, ಕಾನೂನು ಸಚಿವರಾಗಿ ಅರ್ಜುನ್ ಮೇಘವಾಲ್ ನೇಮಕ ಮಾಡಲಾಗಿದೆ. ಕಿರಣ್ ಅವರನ್ನು ಭೂ ವಿಜ್ಞಾನ ಸಚಿವಾಲಯಕ್ಕೆ ನಿಯೋಜಿಸಲಾಗಿದೆ.



Join Whatsapp