Home ಜಾಲತಾಣದಿಂದ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ: ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್​ ಪಾಸ್

ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆ: ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್​ ಪಾಸ್

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜುಗೆ ಗೇಟ್ ಪಾಸ್ ನೀಡಲಾಗಿದೆ.

ಕೇಂದ್ರ ಕಾನೂನು ಸಚಿವ ಸ್ಥಾನದಿಂದ ಕಿರಣ್ ರಿಜಿಜು ಗೇಟ್ ಪಾಸ್ ನೀಡಲಾಗಿದ್ದು, ಕಾನೂನು ಸಚಿವರಾಗಿ ಅರ್ಜುನ್ ಮೇಘವಾಲ್ ನೇಮಕ ಮಾಡಲಾಗಿದೆ. ಕಿರಣ್ ಅವರನ್ನು ಭೂ ವಿಜ್ಞಾನ ಸಚಿವಾಲಯಕ್ಕೆ ನಿಯೋಜಿಸಲಾಗಿದೆ.

Join Whatsapp
Exit mobile version